Pooja Shanbhag Sheebl Horta
5th Rank 7th Rank
2018-19 ನೇ ಸಾಲಿನಲ್ಲಿ ಕರ್ನಾಟಕ ವಿಶ್ವವಿದ್ಯಾಲಯವು ನಡೆಸಿರುವ ಬಿ.ಬಿ.ಎ. ಅಂತಿಮ ವರ್ಷದ ಪರೀಕ್ಷೆಯಲ್ಲಿ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಮ್. ಮಹಾವಿದ್ಯಾಲಯದ ಕು. ಪೂಜಾ ಶಾನಬಾಗ, ಇವರು ಶೇ. 88.08 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 5ನೇ ರ್ಯಾಂಕ್ನ್ನು ಹಾಗೂ ಕು. ಶೀಬಲ್ ಹೊರ್ಟಾ ಇವರು ಶೇ.87.54 ಅಂಕ ಪಡೆದು ವಿಶ್ವವಿದ್ಯಾಲಯಕ್ಕೆ 7ನೇ ರ್ಯಾಂಕ್ನ್ನು ಪಡೆದಿರುತ್ತಾರೆ.
ನಮ್ಮ ಮಹಾವಿದ್ಯಾಲಯಕ್ಕೆ ಕೀರ್ತಿ ತಂದ ಇವರಿಗೆ ಆಡಳಿತ ಮಂಡಳಿ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಸಮಸ್ತ ವಿದ್ಯಾರ್ಥಿಗಳ ಪರವಾಗಿ ಅಭಿನಂದನೆಗಳು.